ಸೂರಿಕುಮೇರು: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಕಾರು, ಒಂದೇ ಕುಟುಂಬದ ಆರು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಸೂರಿಕುಮೇರು ಸಮೀಪ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು … Continue reading ಸೂರಿಕುಮೇರು: ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಕಾರು, ಒಂದೇ ಕುಟುಂಬದ ಆರು ಮಂದಿಗೆ ಗಾಯ