ಅಸ್ಸಾಂನಲ್ಲಿ ಹಿಂದೂ ಧರ್ಮಕ್ಕೆ ಮರಳಿವೆ 100ಕ್ಕೂ ಹೆಚ್ಚು ಕ್ರಿಶ್ಚಿಯನ್ ಕುಟುಂಬಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂನಲ್ಲಿ 100 ಕ್ಕೂ ಹೆಚ್ಚು ಕ್ರಿಶ್ಚಿಯನ್ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಾಸಾಗಿವೆ.

100 ಕ್ಕೂ ಹೆಚ್ಚು ಕ್ರಿಶ್ಚಿಯನ್ ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಾಸಾಗುತ್ತಿದ್ದು, ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ವಾಪಾಸ್ ಪಡೆದು, ಮತ್ತೆ ನಿಮ್ಮ ಧರ್ಮಕ್ಕೆ ಬಂದಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಹಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ಧರ್ಮಕ್ಕೆ ತೆರಳಿದ್ದ ಕುಟುಂಬಗಳು, ಇದೀಗ ಮತ್ತೆ ತಮ್ಮ ಧರ್ಮಕ್ಕೆ ಮರಳಿದ್ದಾರೆ. ಇದಕ್ಕೆ ಹಿಮಂತ ಬಿಸ್ವಾ ಸರ್ಕಾರದ ನೀತಿಗಳೇ ಕಾರಣ ಎಂದು ಬಿಜೆಪಿ ಶಾಸಕ ಪಿಯೂಷ್ ಹಜಾರಿಕಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!