ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿಯ ಮುಖ್ಯದ್ವಾರ ಬಳಿ ಅಪಾಯಕಾರಿ ಸ್ಫೋಟಕಗಳು ಪತ್ತೆಯಾಗಿದೆ. ಸ್ಫೋಟಕಗಳನ್ನು ನೋಡಿ ಕಾರ್ಮಿಕರು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಫೋಟಕ್ಕೆ ಬಳಸುವ 15ಕ್ಕೂ ಹೆಚ್ಚು ಮದ್ದುಗಳ ಕ್ರಾಟ್ರಿಜ್‌ಗಳು ಚಿನ್ನದ ಗಣಿ ಕಂಪನಿ ಗೇಟ್ ಬಳಿ ಪತ್ತೆಯಾಗಿವೆ. ಆದರೆ ಈ ಸ್ಫೋಟಕಗಳು ಬಂದಿದ್ದು ಹೇಗೆ? ಯಾರು ಇಟ್ಟಿದ್ದು ಎನ್ನುವ ಬಗ್ಗೆ ಮಾಹಿತಿ ಬಂದಿಲ್ಲ. ಹಟ್ಟಿ ಚಿನ್ನದಗಣಿ ಭದ್ರತಾ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೊಲೀಸರು ಈಗ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಹಟ್ಟಿ ಠಾಣೆ … Continue reading ಹಟ್ಟಿ ಚಿನ್ನದ ಗಣಿ ಮುಖ್ಯದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ
Copy and paste this URL into your WordPress site to embed
Copy and paste this code into your site to embed