ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಕಸನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 30ಕ್ಕೂ ಹೆಚ್ಚು ಜನರು ವಾಂತಿ, ಬೇಧಿಯಿಂದ ಬಳಲುತ್ತಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.