Odisha Train Accident | 40ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ರಾತ್ರಿ ಒಡಿಶಾದಲ್ಲಿ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಈ ಮಾರ್ಗದ ರೈಲು ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿದೆ.

ಈ ಕಾರಣದಿಂದಾಗಿ 49 ರೈಲುಗಳು ರದ್ದಾಗಿದ್ದು, 38 ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಯಾವ ಮಾರ್ಗಗಳ ರೈಲು ರದ್ದಾಗಿದೆ ಇಲ್ಲಿದೆ ಮಾಹಿತಿ..

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!