ಕಾರು ಹರಿದು 48ಕ್ಕೂ ಹೆಚ್ಚು ಕುರಿಗಳ ದುರ್ಮ*ರಣ: ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಹೊರಬಿದ್ದಿದ್ದ ಮರಿಗಳು!

ಹೊಸದಿಗಂತ ವರದಿ ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದ ಸಮೀಪ ಕಾರೊಂದು ಕುರಿಗಳ ಹಿಂಡಿನೊಳಗೆ ನುಗ್ಗಿದ ಪರಿಣಾಮ 48ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಂಗಾನೂರ ಗ್ರಾಮದ ಚಂದ್ರಪ್ಪ ರಾಯಪ್ಪ ಹಿತ್ತಲಮನಿ ಹಾಗೂ ದೊಡವಾಡ ಗ್ರಾಮದ ಬೀರಪ್ಪ ಅವರಿಗೆ ಸೇರಿದ ಕುರಿಗಳ ಹಿಂಡನ್ನು ನಯಾನಗರ ಸಮೀಪದ ಮಲಪ್ರಭಾ ನದಿಯ ದಂಡೆಯ ಬಳಿ ಮೇಯಿಸಿ, ರಾತ್ರಿ ಸುಮಾರು 12 ಗಂಟೆಗೆ ಕೆಂಗಾನೂರ ಗ್ರಾಮದತ್ತ ಕರೆದುಕೊಂಡು … Continue reading ಕಾರು ಹರಿದು 48ಕ್ಕೂ ಹೆಚ್ಚು ಕುರಿಗಳ ದುರ್ಮ*ರಣ: ಗರ್ಭಿಣಿ ಕುರಿಗಳ ಹೊಟ್ಟೆ ಸೀಳಿ ಹೊರಬಿದ್ದಿದ್ದ ಮರಿಗಳು!