Tuesday, June 28, 2022

Latest Posts

ರಾಜ್ಯಗಳಲ್ಲಿ ಇನ್ನೂ 84 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ, 17.49 ಕೋಟಿಗೂ ಹೆಚ್ಚು ಡೋಸ್ ಪೂರೈಕೆ: ಕೇಂದ್ರ ಆರೋಗ್ಯ ಸಚಿವಾಲಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 53 ಲಕ್ಷ (53,25,000)ಕೋವಿಡ್‍ ಲಸಿಕೆ ಡೋಸ್‍ ಗಳನ್ನು ನೀಡಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಕೇಂದ್ರ ಸರ್ಕಾರ ಈವರೆಗೆ 17.49 ಕೋಟಿಗೂ ಹೆಚ್ಚು ಉಚಿತ ಲಸಿಕೆ ಡೋಸ್ ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪೂರೈಸಿದ್ದು, ಅನುಪಯುಕ್ತ ಲಸಿಕೆ ಸೇರಿದಂತೆ 16,65,49,583 ಡೋಸ್‍ ಗಳನ್ನು ಈವರೆಗೆ ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 84 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ (84,08,187) ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.
ದೆಹಲಿಗೆ 40.22 ಲಕ್ಷ ಕೋವಿಡ್ ಲಸಿಕೆ ಡೋಸ್ ನೀಡಲಾಗಿದ್ದು, ಅದರಲ್ಲಿ 36.09 ಲಕ್ಷ ಡೋಸ್‌ಗಳನ್ನು ಬಳಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss