ಕಬ್ಬಿನ ಲಾರಿ ಹರಿದು ಹತ್ತಕ್ಕೂ ಹೆಚ್ಚು ಕುರಿಗಳ ದಾರುಣ ಸಾ*ವು: ಕುರಿಗಾಹಿ ಕಣ್ಣೀರು

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ತಾಲೂಕಿನ ಹಾರುತಿ ಹಡಗಿಲ ಕ್ರಾಸ್ ಬಳಿ ಕಬ್ಬು ತುಂಬಿದ ಲಾರಿಯೊಂದು ಕುರಿಗಳು ಮೇಲೆ ಹರಿದ ಪರಿಣಾಮ ಹಲವಾರು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರುತಿ ಹಡಗಿಲ ಗ್ರಾಮದ ನಿವಾಸಿ ಮಲ್ಲಪ್ಪ ಪೂಜಾರಿ ಅವರಿಗೆ ಸೇರಿದ ಕುರಿಗಳು ಇವಾಗಿದ್ದು, ಎಂದಿನಂತೆ ರಸ್ತೆ ಬದಿಯಲ್ಲಿ ಕುರಿಗಳನ್ನು ಹೊಡೆದುಕೊಂಡು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಲಬುರಗಿಯಿಂದ ಅಫಜಲಪುರ ಕಡೆಗೆ ಅತಿವೇಗವಾಗಿ ತೆರಳುತ್ತಿದ್ದ ಕಬ್ಬು ತುಂಬಿದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಸಾಗುತ್ತಿದ್ದ … Continue reading ಕಬ್ಬಿನ ಲಾರಿ ಹರಿದು ಹತ್ತಕ್ಕೂ ಹೆಚ್ಚು ಕುರಿಗಳ ದಾರುಣ ಸಾ*ವು: ಕುರಿಗಾಹಿ ಕಣ್ಣೀರು