ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಜಿ ಹಳ್ಳಿ- ಡಿಜೆ ಹಳ್ಳಿ ಪ್ರಕರಣದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಉತ್ತರ ಕನ್ನಡ ಜಿಲ್ಲೆಯ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶ ನೀಡಿದೆ.
14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದ್ದು, ಉಳಿದ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಪಡೆಯಲು ಪೊಲೀಸರು ಸಜ್ಜಗಿದ್ದಾರೆ.