ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕಿಯನ್ನು ನಿಶಿಕಾ (4) ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಾಯಿ ಒಂದು ಮಗು ಮಡಿಲಲ್ಲಿ ಹಿಡಿದುಕೊಂಡು, ಮತ್ತೊಂದು ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರಿಗೆ ಬಂದ ಲಾರಿ ಏಕಾಏಕಿ ಬಾಲಕಿಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ. ಇದನ್ನೂ … Continue reading ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿಗೆ ಲಾರಿ ಡಿಕ್ಕಿ: ಅಮ್ಮನೆದುರೇ ಪ್ರಾಣ ಬಿಟ್ಟ ಕಂದಮ್ಮ