ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: 96 ವಯಸ್ಸಿನ ಅಜ್ಜಿಯೊಬ್ಬರಿಗೆ ತನ್ನ ಕೊನೆಯ ದಿನಗಳನ್ನು ತಾನು ಹುಟ್ಟಿದ ಮನೆಯಲ್ಲಿ ಕಳೆಯುವ ಆಸೆಯಾಗಿದೆ. ಆದರೆ ಮಗಳು ಅವಕಾಶ ನೀಡದ ಕಾರಣ ಬೇಸರದಲ್ಲಿಯೇ ಅಜ್ಜಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿರುವ ಸಣ್ಣ ಮನೆಯಲ್ಲಿ, ಹಳೆಯ ನೆನಪುಗಳನ್ನೊಮ್ಮೆ ನೋಡಬೇಕು ಎಂದು ಅಜ್ಜಿ ಪಾರ್ವತಮ್ಮ ಆಸೆಪಟ್ಟಿದ್ದರು. ಆದರೆ ಆಸೆ ಫಲಿಸದ ಕಾರಣ ಸುಸ್ತಾಗಿ ಮನೆಯ ಮುಂದೆಯೇ ಮಲಗಿ ಅಜ್ಜಿ ಪ್ರಾಣಬಿಟ್ಟಿದ್ದಾರೆ. ಗಂಡ ಸತ್ತ ಜಾಗದಲ್ಲೇ ನಾನು ಸಾಯಬೇಕು ಪಾರ್ವತಮ್ಮಗೆ ನಾಲ್ಕು … Continue reading ಹುಟ್ಟಿದ ಮನೆಯಲ್ಲಿಯೇ ಕೊನೆದಿನಗಳನ್ನು ಕಳೆಯಲು ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಅಮ್ಮ ಸಾ*ವು
Copy and paste this URL into your WordPress site to embed
Copy and paste this code into your site to embed