ಜಾರ್ಖಂಡ್‌ನಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ: ತಾಯಿ, ನವಜಾತ ಶಿಶು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನಲ್ಲಿ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಮಾನವೀಯ ಕೃತ್ಯ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿಗಳು ಮೊಬೈಲ್ ಟಾರ್ಚ್ ಬಳಸಿ ಹೆರಿಗೆ ಮಾಡಲು ಮುಂದಾಗಿದ್ದು, ಈ ವೇಳೆ ಮಹಿಳೆ ಮತ್ತು ನವಜಾತ ಶಿಶು ಸಾವನ್ನಪ್ಪಿದ್ದಾರೆ . ಮೃತರನ್ನು ಹತಿಸಿರಿಂಗ್ ಗ್ರಾಮದ ನಿವಾಸಿ,ಆರೋಗ್ಯ ಸಹಾಯಕಿ ಬಿನಿತಾ ಬನ್ರಾ ಎಂದು ಗುರುತಿಸಲಾಗಿದೆ. ಹೆರಿಗೆಯ ಸಮಯದಲ್ಲಿ ವಿದ್ಯುತ್ ಕಡಿತಗೊಂಡಿದ್ದರಿಂದ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿ ಮೊಬೈಲ್ ಟಾರ್ಚ್‌ಲೈಟ್ ಬಳಸಿ ಹೆರಿಗೆ ಮಾಡಿದ್ದಾರೆ. ಈ ವೇಳೆ ಮಹಿಳೆಯ ಅರೋಗ್ಯ ಹದೆಗೆಟ್ಟಿದ್ದು … Continue reading ಜಾರ್ಖಂಡ್‌ನಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ: ತಾಯಿ, ನವಜಾತ ಶಿಶು ಸಾವು