ಬಾಲಿವುಡ್‌ನ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಅವರ ತಾಯಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಅವರ ತಾಯಿಗೆ ಹೃದಯಾಘಾತವಾಗಿದೆ.
ಬಹ್ರೇಚ್‌ನಲ್ಲಿ ವಾಸವಿದ್ದ ಜಾಕ್ವೆಲಿನ್​ ತಾಯಿ ಕಿಮ್​ ಫರ್ನಾಂಡಿಸ್​​​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಬಾಲಿವುಡ್ ನಟ ಅಕ್ಷಯ್ ಕುಮಾರ್​ ನಟನೆಯ ‘ರಾಮ್ ಸೇತು’ ಹಾಗೂ ಸ್ಯಾಂಡಲ್​ವುಡ್ ನಟ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ದಲ್ಲಿ ಐಟಂ ಸಾಂಗ್​​ವೊಂದಕ್ಕೆ ಜಾಕ್ವೆಲಿನ್​​ ಬಣ್ಣ ಹಚ್ಚಿದ್ದು, ಈ ಎರಡು ಚಿತ್ರಗಳು ತೆರೆ ಕಾಣಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!