ನಟಿ ಮೌನಿ ರಾಯ್ ದಾಂಪತ್ಯದಲ್ಲಿ ಬಿರುಕು? ಪತಿ ಸೂರಜ್‌ನನ್ನು ಅನ್‌ಫಾಲೋ ಮಾಡಿದ ‘ನಾಗಿನ್’ ಸುಂದರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಅವರ ಪತಿ ಉದ್ಯಮಿ ಸೂರಜ್ ನಂಬಿಯಾರ್ ಸಂಬಂಧದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ದಂಪತಿ ಶೀಘ್ರದಲ್ಲೇ ಬೇರ್ಪಡಲಿದ್ದಾರೆ ಎಂಬ ವದಂತಿಗಳು ಇದೀಗ ಅಭಿಮಾನಿಗಳಲ್ಲಿ ಆತಂಕ ಮೂಡಿಸಿವೆ. ಮೌನಿ ಮತ್ತು ಸೂರಜ್ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಅನ್‌ಫಾಲೋ ಮಾಡಿರುವುದನ್ನು ಅಭಿಮಾನಿಗಳು ಗಮನಿಸಿದ್ದಾರೆ. ಮೌನಿ ರಾಯ್ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಿಂದ ಸೂರಜ್ ಜೊತೆಗಿದ್ದ ಹಲವಾರು ಫೋಟೋಗಳು ಈಗ ಕಾಣಿಸುತ್ತಿಲ್ಲ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಇವರಿಬ್ಬರು ಜೊತೆಯಾಗಿ … Continue reading ನಟಿ ಮೌನಿ ರಾಯ್ ದಾಂಪತ್ಯದಲ್ಲಿ ಬಿರುಕು? ಪತಿ ಸೂರಜ್‌ನನ್ನು ಅನ್‌ಫಾಲೋ ಮಾಡಿದ ‘ನಾಗಿನ್’ ಸುಂದರಿ