ಕ್ಯಾನ್ಸರ್ ಔಷಧಗಳ ದುಬಾರಿ ಬೆಲೆಗೆ ಕಡಿವಾಣ ಹಾಕಲು ಸಿದ್ಧತೆ: ಲಾಭಾಂಶಕ್ಕೆ ಶೇ.30ರ ಮಿತಿ ಪ್ರಸ್ತಾವನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಔಷಧಗಳ ದುಬಾರಿ ಬೆಲೆಯಿಂದ ರೋಗಿಗಳು ಎದುರಿಸುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಔಷಧಗಳ ವ್ಯಾಪಾರ ಲಾಭಾಂಶಕ್ಕೆ ಶೇ.30ರ ಮಿತಿ ವಿಧಿಸುವ ಕ್ರಮದ ಬಗ್ಗೆ ಚರ್ಚೆ ನಡೆದಿದೆ. ಔಷಧಗಳ ಉತ್ಪಾದನಾ ವೆಚ್ಚ ಮತ್ತು ಮಾರುಕಟ್ಟೆಯಲ್ಲಿ ಮಾರಾಟವಾಗುವ ಬೆಲೆಯ ನಡುವೆ ಭಾರಿ ವ್ಯತ್ಯಾಸವಿರುವುದರ ಬಗ್ಗೆ ಕಳವಳ ವ್ಯಕ್ತವಾಗಿದೆ. ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಕರ್ನಾಟಕ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ವಿಚಾರವನ್ನು ಪ್ರಸ್ತಾಪಿಸಿ, ಕೇಂದ್ರ ಆರೋಗ್ಯ ಸಚಿವ ಜೆ.ಪಿ. … Continue reading ಕ್ಯಾನ್ಸರ್ ಔಷಧಗಳ ದುಬಾರಿ ಬೆಲೆಗೆ ಕಡಿವಾಣ ಹಾಕಲು ಸಿದ್ಧತೆ: ಲಾಭಾಂಶಕ್ಕೆ ಶೇ.30ರ ಮಿತಿ ಪ್ರಸ್ತಾವನೆ