ಚಿತ್ರನಟ ದಿಗಂತ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರನಟ ದಿಗಂತ್ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ತಿಳಿದುಬಂದಿದೆ.
ಗೋವಾದ ಸಮುದ್ರ ದಡದಲ್ಲಿ ಸಮ್ಮರ್​ ಶಾಟ್ ಹೊಡೆಯುವ ವೇಳೆ ಮಿಸ್ಸಾಗಿ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ತಿಳಿದುಬಂದಿದೆ. ಕುಟುಂಬದ ಜೊತೆ ಗೋವಾಗೆ ಪ್ರವಾಸ ಹೋಗಿದ್ದಾಗ ಈ ಘಟನೆ ನಡೆದಿದೆ.
ಆಪ್ತರು ಹೇಳುವ ಹಾಗೆ ಕೆಲವೇ ಗಂಟೆಗಳಲ್ಲಿ ಏರ್ ಲಿಫ್ಟ್​ ಮೂಲಕ ಬೆಂಗಳೂರಿನ ಮಣಿಪಾಲ್ ಗೆ ದಿಂಗತ್ ಅವರನ್ನು ಕುಟುಂಬಸ್ಥರು ಕರೆತರಲಿದ್ದಾರೆ. ಸದ್ಯ ಗೋವಾದಲ್ಲೇ ದಿಗಂತ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!