ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಆಕ್ರೋಶ; ಶಾಲೆಗಳ ದುರಸ್ತಿಗೆ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ: ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣ, ದುರಸ್ತಿ ಹಾಗೂ ನಿರ್ವಹಣೆ ಕೆಲಸವನ್ನು ಆಣೆಕಟ್ಟು ನಿರ್ಮಿಸುವಷ್ಟೇ ವಿಳಂಬವಾಗಿ ಮಾಡುತ್ತಿರುವುದು … Continue reading ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಆಕ್ರೋಶ; ಶಾಲೆಗಳ ದುರಸ್ತಿಗೆ ಸೂಚನೆ