ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಸಂಸದೆ ಕಂಗನಾ ರನೌತ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಟಪೋರಿ ಎಂದು ಬಿಜೆಪಿ ಸಂಸದೆ ಕಂಗನಾ ರನೌತ್ ಕರೆದಿದ್ದಾರೆ. ಸಂಸತ್ ನ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಂಗನಾ, ರಾಹುಲ್ ಗಾಂಧಿ ಅವರು ಇತರೆ ಸಂಸದರ ಜೊತೆ ನಡೆದುಕೊಳ್ಳುವ ರೀತಿ ನೋಡಿದರೆ ‘ಟಪೋರಿ’ ಅಂತೆ ಕಾಣುತ್ತದೆ ಎಂದು ಟೀಕಿಸಿದರು. ಸಂಸತ್ ನಲ್ಲಿ ರಾಹುಲ್ ಗಾಂಧಿ ನಡೆದುಕೊಳ್ಳುವ ರೀತಿ ಕಂಡಾಗ ಮಹಿಳಾ ಸಂಸದರಿಗೆ ಒಂದು ರೀತಿಯ ಮುಜುಗರ ಉಂಟಾಗುತ್ತದೆ. ಯಾರಾದರೂ ಮಾದ್ಯಮಕ್ಕೆಸಂದರ್ಶನ ನೀಡುತ್ತಾ ಇರುವಾಗ … Continue reading ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಸಂಸದೆ ಕಂಗನಾ ರನೌತ್!