ಸಂಸದ ರಮೇಶ ಜಿಗಜಿಣಗಿಗೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸ ದಿಗಂತ ವರದಿ , ವಿಜಯಪುರ:

ವಿಜಯಪುರ ಲೋಕಸಭೆ ಮೀಸಲು ಮತಕ್ಷೇತ್ರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!