Thursday, July 7, 2022

Latest Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ಭೇಟಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ಆನ್ ಲೈನ್ ಡೆಸ್ಕ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕಾಲಿವುಡ್ ನಿರ್ಮಾಪಕ ಅರುಣ್ ಕುಮಾರ್ ದಂಪತಿ ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.
ಈ ಸಂದರ್ಭ ದೇವಳದಿಂದ ನಡೆಯುವ ಅನ್ನದಾನ ನಿಧಿಗೆ 10 ಲಕ್ಷ ರೂ .ಮೊತ್ತದ ಚೆಕ್‌ ಅನ್ನು ಅವರು ಹಸ್ತಾಂತರಿಸಿದರು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯ ಹರೀಶ್ ಇಂಜಾಡಿ ಜೊತೆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss