ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ಎಮರ್ಜೆನ್ಸಿ ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಡಾ ಸೈಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವು ಮಂದಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಈ ಹಿಂದೆ ಮುಡಾ ಹಗರಣದ ಕುರಿತು ಲೋಕಾಯುಕ್ತರು ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಅದರೊಂದಿಗೆ ಸಿದ್ದರಾಮಯ್ಯ ಸೇರಿದಂತೆ ಕೆಲ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ … Continue reading ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ಎಮರ್ಜೆನ್ಸಿ ನೋಟಿಸ್