ಮುಡಾ ಪ್ರಕರಣ: ಕ್ಲೀನ್ ಚಿಟ್ ವಿಷಯನೇ ನನಗೆ ಗೊತ್ತಿಲ್ಲ ಅಂದಬಿಟ್ರಲ್ಲ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಕೇಸಲ್ಲಿ ಕ್ಲೀನ್ ಚಿಟ್ ವಿಚಾರ ನನಗೆ ಗೊತ್ತಿಲ್ರಿ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಪ್ರತಿಕ್ರಿಯಿಸಿದರು. ನನಗೆ ಆ ಬಗ್ಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹಾಗೂ ಪೂಜೆ ವಿಚಾರವಾಗಿ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!