ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಆರಂಭವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 31ರಂದು ಹೈಕೋರ್ಟ್ ಮುಂದೂಡಿತ್ತು.