Tuesday, May 30, 2023

Latest Posts

ಮುದ್ದೇಬಿಹಾಳ| ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್‌. ನಾಡಗೌಡ ಗೆಲುವು

ಹೊಸದಿಗಂತ ವರದಿ ವಿಜಯಪುರ:

ಮುದ್ದೇಬಿಹಾಳ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಸಿ.ಎಸ್‌. (ಅಪ್ಪಾಜಿ) ನಾಡಗೌಡ ಗೆಲುವು ಸಾಧಿಸಿದ್ದಾರೆ.

ಸಿ.ಎಸ್. (ಅಪ್ಪಾಜಿ) ನಾಡಗೌಡ 7844 ಮತಗಳ ಅಂತರದಿಂದ ವಿಜೇತರಾಗಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಸೋಲು ಕಂಡಿದ್ದಾರೆ.

ಸಿ.ಎಸ್.ನಾಡಗೌಡ 78598 ಹಾಗೂ ಎ.ಎಸ್.ಪಾಟೀಲ ನಡಹಳ್ಳಿಗೆ 70754 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!