ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಈ ಬಾರಿ ಬಜೆಟ್‌ನಿಂದ ಯಾವುದು ಅಗ್ಗ ಹಾಗೂ ಯಾವುದು ದುಬಾರಿ ಎನ್ನುವ ಮಾಹಿತಿ ಹೊರಬಿದ್ದಿದ್ದು, ಡೀಟೇಲ್ಸ್ ಇಲ್ಲಿದೆ.
ಟಿವಿ-ಮೊಬೈಲ್
ಔಷಧಿ ಮತ್ತು ಎಲೆಕ್ಟ್ರಿಕ್ ಕಾರುಗಳು
ಭಾರತದಲ್ಲಿ ತಯಾರಿಸಿದ ಬಟ್ಟೆಗಳು
ಚರ್ಮದ ವಸ್ತುಗಳು
ಲೀಥಿಯಮ್ ಬ್ಯಾಟರಿ
ಮೀನಿನ ಪ್ಲೇಟಿನ ಮೇಲಿನ ತೆರಿಗೆ
ಜೀವ ಉಳಿಸುವ ಔಷಧಗಳ ಮೇಲಿನ ತೆರಿಗೆ
ಖನಿಜಗಳ ಮೇಲಿನ ತೆರಿಗೆ ದರ ಕಡಿಮೆಯಾಗಿದೆ.
ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ ಮೇಲೆ ತೆರಿಗೆ ದುಬಾರಿಯಾಗಿದೆ.