‘ಅಪಪ್ರಚಾರ, ಸುಳ್ಳು, ಗೊಂದಲವೇ ಕಾಂಗ್ರೆಸ್ ಅಸ್ತ್ರ’: ಯದುವೀರ್ ಒಡೆಯರ್ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ಗೆ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಪಪ್ರಚಾರ, ಸುಳ್ಳು ಹಾಗೂ ಗೊಂದಲ ಸೃಷ್ಟಿಸುವುದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‘ದಿಶಾ’ ಸಭೆಗೂ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ಸಹಿಸಲಾಗದೆ ಕಾಂಗ್ರೆಸ್ ಎಲ್ಲಾ ರೀತಿಯ ಅಪಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿದರು. ಎಸ್ಐಆರ್ ದುರ್ಬಳಕೆಯಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಎಸ್ಐಆರ್ ವಿಚಾರದಲ್ಲಿ … Continue reading ‘ಅಪಪ್ರಚಾರ, ಸುಳ್ಳು, ಗೊಂದಲವೇ ಕಾಂಗ್ರೆಸ್ ಅಸ್ತ್ರ’: ಯದುವೀರ್ ಒಡೆಯರ್ ಕಿಡಿ
Copy and paste this URL into your WordPress site to embed
Copy and paste this code into your site to embed