ಧರ್ಮಗಳ ನಡುವೆ ಸೇತುವೆಯಾದ ಮೊಹರಂ: ಹಿಂದು-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾಯಿತು ಈ ಗ್ರಾಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮ ಮತ್ತೊಮ್ಮೆ ಧಾರ್ಮಿಕ ಸೌಹಾರ್ದದ ಪ್ರತೀಕವಾಗಿ ಗಮನ ಸೆಳೆದಿದೆ. ಹಿಂದು ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ, ಶತಮಾನಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ಈ ಬಾರಿಯೂ ಹಿಂದು ಮತ್ತು ಮುಸ್ಲಿಂ ಸಮುದಾಯದವರು ಸೇರಿ ಮೊಹರಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡಿದ್ದಾರೆ. ಮೊಹರಂ ಅಂಗವಾಗಿ ಗ್ರಾಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಂಪ್ರದಾಯಬದ್ಧ ಆಚರಣೆಗಳು ಹಾಗೂ ಭವ್ಯ ಮೆರವಣಿಗೆ ನಡೆಯಿತು. ಅಲಾಯಿ ದೇವರನ್ನು ಡೋಲಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ … Continue reading ಧರ್ಮಗಳ ನಡುವೆ ಸೇತುವೆಯಾದ ಮೊಹರಂ: ಹಿಂದು-ಮುಸ್ಲಿಂ ಐಕ್ಯತೆಗೆ ಸಾಕ್ಷಿಯಾಯಿತು ಈ ಗ್ರಾಮ!