ರಿಷಬ್ ಶೆಟ್ಟಿ ಹೊಸ ಸಿನಿಮಾಕ್ಕೆ ಮುಹೂರ್ತ ಫಿಕ್ಸ್: ಯಾವಾಗ? ಎಲ್ಲಿ? ಯಾವುದು? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಸಕ್ಸಸ್ ಬೆನ್ನಲ್ಲೇ ಮತ್ತೊಂದುಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ‘ಜೈ ಹನುಮಾನ್’ ಸಿನಿಮಾ ಕುರಿತು ಅತಿ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದ್ದ ಈ ಸಿನಿಮಾದ ಮುಹೂರ್ತಕ್ಕೆ ಈಗ ದಿನಾಂಕ ಮತ್ತು ಸ್ಥಳ ಎರಡೂ ನಿಗದಿಯಾಗಿದೆ. ತೆಲುಗಿನ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ವರ್ಮ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದ ಅದ್ದೂರಿ ಮುಹೂರ್ತವು ಫೆಬ್ರವರಿ … Continue reading ರಿಷಬ್ ಶೆಟ್ಟಿ ಹೊಸ ಸಿನಿಮಾಕ್ಕೆ ಮುಹೂರ್ತ ಫಿಕ್ಸ್: ಯಾವಾಗ? ಎಲ್ಲಿ? ಯಾವುದು? ಇಲ್ಲಿದೆ ಮಾಹಿತಿ!