ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಹೊಸ ಇತಿಹಾಸದ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದ “ಅಜೇಯ” ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ನಡುವೆ ಅಧಿಕಾರ ಹಂಚಿಕೆಯ ಚರ್ಚೆಗಳು ನಡೆಯುತ್ತಿದ್ದರೂ, ಅದಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ, ರಾಜ್ಯದ ಆರ್ಥಿಕ ಭವಿಷ್ಯವನ್ನು ನಿರ್ಧರಿಸುವ 2026-27ನೇ ಸಾಲಿನ ಬಜೆಟ್ ಮಂಡನೆಗೆ ದಿನಾಂಕ ನಿಗದಿಪಡಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿಗಳು ಇಂದು ಹೊರಡಿಸಿರುವ ಅಧಿಕೃತ ಪ್ರಕಟಣೆಯಂತೆ ಬಜೆಟ್ ವಿವರಗಳು ಹೀಗಿವೆ: ಬಜೆಟ್ ಮಂಡನೆ: ಮಾರ್ಚ್ 6, 2026 (ಬೆಳಗ್ಗೆ 10:15ಕ್ಕೆ) … Continue reading ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಹೊಸ ಇತಿಹಾಸದ ಹೊಸ್ತಿಲಲ್ಲಿ ಸಿಎಂ ಸಿದ್ದರಾಮಯ್ಯ!