ಬಹು ನಿರೀಕ್ಷಿತ ಜಿಯೋ ಐಪಿಒ ಘೋಷಿಸಿದ ಮುಖೇಶ್‌ ಅಂಬಾನಿ: 27 ಕೋಟಿ ಷೇರುಗಳ ಬಿಡುಗಡೆಗೆ ಸಿದ್ಧತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಸ್ಟಾಕ್‌ ಮಾರ್ಕೆಟ್‌ ಇತಿಹಾಸದಲ್ಲೇ ಅತ್ಯಂತ ನಿರೀಕ್ಷಿತ ಸಾರ್ವಜನಿಕ ಷೇರು ಬಿಡುಗಡೆಗಳಲ್ಲಿ ಒಂದಾಗಿರುವ ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒಗೆ ಅಧಿಕೃತ ಚಾಲನೆ ದೊರೆತಿದೆ. ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ ಆಡಳಿತ ಮಂಡಳಿಯು 27 ಕೋಟಿ ಈಕ್ವಿಟಿ ಷೇರುಗಳ ಫ್ರೆಶ್ ಇಶ್ಯೂಗೆ ಅನುಮೋದನೆ ನೀಡಿದ್ದು, ಈ ಬಗ್ಗೆ ರಿಲಯನ್ಸ್ ಇಂಡಸ್ಟ್ರೀಸ್ ಷೇರುಪೇಟೆಗಳಿಗೆ ಮಾಹಿತಿ ನೀಡಿದೆ. ಪ್ರತಿ ಷೇರಿನ ಮುಖಬೆಲೆ 10 ರೂಪಾಯಿ ಆಗಿರಲಿದ್ದು, ಅಂತಿಮ ಇಶ್ಯೂ ದರವನ್ನು ಬುಕ್ ಬಿಲ್ಡಿಂಗ್ ಪ್ರಕ್ರಿಯೆ ಮೂಲಕ ನಿರ್ಧರಿಸಲಾಗುತ್ತದೆ. ರಿಲಯನ್ಸ್ ಇಂಡಸ್ಟ್ರೀಸ್‌ನ … Continue reading ಬಹು ನಿರೀಕ್ಷಿತ ಜಿಯೋ ಐಪಿಒ ಘೋಷಿಸಿದ ಮುಖೇಶ್‌ ಅಂಬಾನಿ: 27 ಕೋಟಿ ಷೇರುಗಳ ಬಿಡುಗಡೆಗೆ ಸಿದ್ಧತೆ