ಭಾರತದ ಮುಂದಿನ ಅಟಾರ್ನಿ ಜನರಲ್ ಮುಕುಲ್ ರೋಹಟಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಕುಲ್ ರೋಹಟಗಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ.
ಅಕ್ಟೋಬರ್ 2 ರಿಂದ ಅವರು ತಮ್ಮ ಎರಡನೇ ಅವಧಿ ಪ್ರಾರಂಭಿಸಲಿದ್ದಾರೆ.
ಕೆ.ಕೆ. ವೇಣುಗೋಪಾಲ್ ಅವರ ಅಧಿಕಾರಾವಧಿ ಸೆ.೦3ಕ್ಕೆ ಕೊನೆಗೊಳ್ಳಲಿದೆ. ನಂತರ ಅವರ ಸ್ಥಾನವನ್ನು ರೋಹಟಗಿ ಅವರು ನಿಭಾಯಿಸಲಿದ್ದಾರೆ.
ರೋಹಟಗಿ ಅವರು ಹಿಂದೆ ಜೂನ್ 2014ರಲ್ಲಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡಿದ್ದು, 2017ರವರೆಗೆ ಸೇವೆ ಸಲ್ಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!