ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ: 7 ಜನ ಆರೋಪಿಗಳ ಬಂಧನ
ಹೊಸದಿಗಂತ ವರದಿ ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಹೆಸರಿನಲ್ಲಿ ಕಬ್ಬು ನುರಿಸುವ ಖೊಟ್ಟಿ ರಸೀದಿ ತಯಾರಿಸಿ ಕೋಟ್ಯಂತರ ರೂ.ಗಳ ಅವ್ಯವಹಾರ ಮಾಡಿದ 7 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ 11,23,07,569 ಕೋಟಿ ರೂ.ಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಧರೆಪ್ಪ ದುಂಡಪ್ಪ ನಾವಿ ಸೇರಿದಂತೆ ಬೀರಪ್ಪ ಗಾಡದಾರ, ಯಲ್ಲಪ್ಪ ಬಸಪ್ಪ ಗಾಡದರ, ಪ್ರಕಾಶ ಸಿದ್ದಲಿಂಗ ಗಡ್ಡಿ, ಪರಮಾನಂದ … Continue reading ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ: 7 ಜನ ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed