ಬಹುಕೋಟಿ ವಂಚನೆ ಪ್ರಕರಣ: ಕಿಂಗ್ ಪಿನ್ ಶಿವಾನಂದ ನೀಲಣ್ಣವರ 10 ದಿನ ಸಿಐಡಿ ಕಸ್ಟಡಿಗೆ
ಹೊಸದಿಗಂತ ವರದಿ ಬೆಳಗಾವಿ: ಬಹುಕೋಟಿ ಹಗರಣದ ಕಿಂಗ್ ಪಿನ್ ಶಿವಾನಂದ ನೀಲಣ್ಣವರನ್ನು ನ್ಯಾಯಾಲಯ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿದೆ. ವಿಚಾರಣೆ ವೇಳೆ ಕೋರ್ಟ್ ಹಾಲ್ನಲ್ಲಿ ನ್ಯಾಯಾಧೀಶರು ಹಾಗೂ ಆರೋಪಿ ನಡುವೆ ಮಹತ್ವದ ಸಂಭಾಷಣೆ ನಡೆದಿದ್ದು, ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸಿಐಡಿ ಅಧಿಕಾರಿಗಳು ಕೋರಿಕೆ ಬೆಳಗಾವಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಗಂಗಾಧರ್ ಕೆ.ಎನ್. ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಸುಮಾರು 35 ಸಾವಿರ … Continue reading ಬಹುಕೋಟಿ ವಂಚನೆ ಪ್ರಕರಣ: ಕಿಂಗ್ ಪಿನ್ ಶಿವಾನಂದ ನೀಲಣ್ಣವರ 10 ದಿನ ಸಿಐಡಿ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed