ಬಹುಕೋಟಿ ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಹೊಸದಿಗಂತ ವರದಿ ಬೆಳಗಾವಿ: ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಸುಮಾರು 4,500 ಕೋಟಿ ರೂಪಾಯಿ ವಂಚನೆ ನಡೆಸಿದ ಆರೋಪ ಎದುರಿಸುತ್ತಿರುವ, ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ್ ಅವರಿಗೆ ಬೆಂಗಳೂರಿನ 93ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಗೆ ಕಠಿಣ ಷರತ್ತುಗಳನ್ನು ವಿಧಿಸಿದೆ. 3 ಲಕ್ಷ ರೂಗಳ ವೈಯಕ್ತಿಕ ಬಾಂಡ್ ಸಲ್ಲಿಸುವುದರ ಜೊತೆಗೆ ಯಾವುದೇ ಕಾರಣಕ್ಕೂ ದೇಶ ತೊರೆಯಬಾರದು ಎಂಬ ಷರತ್ತಿನ ಮೇರೆಗೆ … Continue reading ಬಹುಕೋಟಿ ವಂಚನೆ ಪ್ರಕರಣ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್‌ಗೆ ಷರತ್ತುಬದ್ಧ ಜಾಮೀನು ಮಂಜೂರು