ಬಹುಭಾಷಾ ನಟ ಪ್ರಕಾಶ್ ರಾಜ್ ತಾಯಿ ನಿಧನ: ಚಿತ್ರರಂಗದ ಗಣ್ಯರಿಂದ ಸಂತಾಪ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕುಟುಂಬ ಮೂಲಗಳ ಪ್ರಕಾರ, ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಸ್ವರ್ಣಲತಾ ಅವರಿಗೆ 86 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲೇ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತರು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಈ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದ … Continue reading ಬಹುಭಾಷಾ ನಟ ಪ್ರಕಾಶ್ ರಾಜ್ ತಾಯಿ ನಿಧನ: ಚಿತ್ರರಂಗದ ಗಣ್ಯರಿಂದ ಸಂತಾಪ
Copy and paste this URL into your WordPress site to embed
Copy and paste this code into your site to embed