ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2023 ಟೂರ್ನಿಯಲ್ಲಿಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಚೆನ್ನೈ ತಂಡದಲ್ಲಿ ಮಹತ್ವದ 2 ಬದಲಾವಣೆ ಮಾಡಲಾಗಿದೆ. ಅಜಿಂಕ್ಯ ರಹಾನೆ ಚೆನ್ನೈ ತಂಡ ಸೇರಿಕೊಂಡಿದ್ದಾರೆ. ಇತ್ತ ಪ್ರೆಟೋರಿಯಸ್ ತಂಡ ಸೇರಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ವೇಗಿ ಜೋಫ್ರಾ ಆರ್ಚರ್ ತಂಡದಿಂದ ಹೊರಗುಳಿದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್
ಡೇವೋನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂ.ಎಸ್ ಧೋನಿ(ನಾಯಕ), ಶಿವಂ ದುಬೆ, ಡ್ವೇನ್ ಪ್ರೆಟೋರಿಯಸ್, ದೀಪಕ್ ಚಹಾರ್, ಮಿಚೆಲ್ ಸ್ಯಾಂಟ್ನರ್, ಸಿಸಾಂಡ ಮಗಲಾ, ತುಷಾರ್ ದೇಶಪಾಂಡೆ
ಮುಂಬೈ ಇಂಡಿಯನ್ಸ್
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ತ್ರಿಸ್ಟನ್ ಸ್ಟಬ್ಸ್, ಅರ್ಶದ್ ಖಾನ್, ಹೃತಿಕ್ ಶೋಕಿನ್, ಪಿಯೂಷ್ ಚಾವ್ಲಾ, ಜೇಸನ್ ಬೆಹೆನ್‌ಡ್ರಾಫ್