ಹೊಸದಿಗಂತ ಡಿಜಿಟಲ್ ಡೆಸ್ಕ್
ಐಪಿಎಲ್ ಸತತ 3 ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ಟಾಸ್ ಗೆದ್ದು ಬೌಲಿಂಗ್ ಮಾಡಿಕೊಂಡಿದೆ.
ಇಂದಿನ ಪಂದ್ಯದಲ್ಲಿ ಅರ್ಸಿಬಿ ಪರ ಸ್ಟಾರ್ ಆಲ್ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ ತಂಡಕ್ಕೆ ಮರಳಿದ್ದಾರೆ. ಮುಂಬೈ ಕೇವಲ ಇಬ್ಬರು ವಿದೇಶಿ ಕ್ರಿಕೆಟಿಗರ ಸಂಯೋಜನೆಯಲ್ಲಿ ಕಣಕ್ಕಿಳಿದಿದೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್