WPL 2023 | ಫೈನಲ್ಸ್‌ಗೆ ಲಗ್ಗೆಯಿಟ್ಟ ಮುಂಬೈ ಇಂಡಿಯನ್ಸ್, ನಾಳೆ ಲಾಸ್ಟ್ ಫೈಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಪ್ರೀಮಿಯರ್ ಲೀಗ್ ರೋಚಕ ಪಂದ್ಯಗಳು ಕಡೆಯ ಹಂತಕ್ಕೆ ಬಂದು ತಲುಪಿದ್ದು, ಯುಪಿ ವಾರಿಯರ‍್ಸ್ ವಿರುದ್ಧ ಗೆಲುವು ಸಾಧಿಸಿ ಮುಂಬೈ ಇಂಡಿಯನ್ಸ್ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ನ್ಯಾಟ್ ಸೀವರ್ ಬ್ರಂಟ್ ಅಜೇಯ ಅರ್ಧಶತಕ ಹಾಗೂ ಇಸ್ಸಿ ವಾಂಗ್ ಹ್ಯಾಟ್ರಿಕ್‌ನಿಂದ ಮುಂಬೈ ಇಂಡಿಯನ್ಸ್ ಗೆದ್ದು ಬೀಗಿದ್ದಾರೆ. ಈಗಾಗಲೇ ಅಂತಿಮ ಸುತ್ತು ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಪ್ರಶಸ್ತಿಗಾಗಿ ಸೆಣೆಸಾಡಲಿವೆ.

ಮುಂಬೈ ಇಂಡಿಯನ್ಸ್ ಎರಡನೇ ತಂಡವಾಗಿ ಫೈನಲ್‌ಗೆ ಪ್ರವೇಶಿಸಿದ್ದು, ಮಾಳೆ ಹೈ ವೋಲ್ಟೇಜ್ ಫೈನಲ್ಸ್ ಪಂದ್ಯ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!