ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ ಇಂಡಿಯನ್ಸ್: ಟಾಸ್ ಗೆದ್ದು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಟಲ್‌ ಡೆಸ್ಕ್

ಐಪಿಎಲ್ ಟೂರ್ನಿಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರಮನದೀಪ್ ಬದಲು ಟೈಮಲ್ ಮಿಲ್ಸ್ ತಂಡ ಸೇರಿಕೊಂಡಿದ್ದಾರೆ. ಇತ್ತ ಪಂಜಾಬ್ ಕಿಂಗ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ಡೇವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೋಲಾರ್ಡ್, ಜಯದೇವ್ ಉನದ್ಕಟ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬಸಿಲ್ ಥಂಪಿ

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11
ಮಯಾಂಕ್ ಅಗರ್ವಾಲ್(ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಒಡನೆ ಸ್ಮಿತ್, ಶಾರುಖ್ ಖಾನ್, ಕಾಗಿಸೋ ರಬಾಡ, ರಾಹುಲ್ ಚಹಾರ್, ವೈಭವ್ ಆರೋರಾ, ಅರ್ಶದೀಪ್ ಸಿಂಗ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!