ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನ ಇತಿಹಾಸದಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಐದು ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ನೆಲಕಚ್ಚಿದ್ದು, ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದೆ. ಒಂದು ಕಾಲದಲ್ಲಿ ಗೆಲುವಿನ ಮೇಲೆ ಗೆಲುವು ಸಾಧಿಸುತ್ತಿದ್ದ ಮುಂಬೈ, ಇಂದು ಸತತ ಸೋಲು ಅನುಭವಿಸುತ್ತಿದೆ. ಇದರಿಂದಾಗಿ ನಾಯಕ ಹಾರ್ದಿಕ್ ಪಾಂಡ್ಯ ಮೇಲೆ ದೊಡ್ಡ ಪರಿಣಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿದೆ. ಹಾರ್ದಿಕ್ ಪಾಂಡ್ಯ ಈ ಬಾರಿ ಕೇವಲ ನಾಯಕನಾಗಿ ಅಲ್ಲದೆ, ವೈಯಕ್ತಿಕ ಪ್ರದರ್ಶನ ನೀಡುವಲ್ಲಿ ಸಂಪೂರ್ಣ … Continue reading ಸರಣಿ ಸೋಲಿನಿಂದ ಕಂಗೆಟ್ಟ ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವಕ್ಕೆ ​ಕೊಕ್?