ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನ ಐಪಿಎಲ್ ಮ್ಯಾಚ್ ನಲ್ಲಿ ಮುಂಬೈ ಇಂಡಿಯನ್ಸ್ ಲಖನೌ ಸೂಪರ್ ಜೈಂಟ್ಸ್ (LSG) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಏಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ರಿಷಭ್ ಪಂತ್(ನಾಯಕ, ವಿಕೀ), ಆಯುಷ್ ಬಡೋನಿ, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಶಾರ್ದೂಲ್ ಠಾಕೂರ್, ದಿಗ್ವೇಶ್ ಸಿಂಗ್ ರಾಠಿ, ಆಕಾಶ್ ದೀಪ್, ಅವೇಶ್ ಖಾನ್ ಕಾಣಿಸಿಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ವಿಲ್ ಜಾಕ್ಸ್, ರಿಯಾನ್ ರಿಕೆಲ್ಟನ್ (ವಿಕೀ), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ರಾಜ್ ಬಾವಾ, ಮಿಚೆಲ್ ಸ್ಯಾಂಟ್ನರ್, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್, ದೀಪಕ್ ಚಾಹರ್, ವಿಘ್ನೇಶ್ ಪುತ್ತೂರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.