ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಲಾ 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಇದೀಗ ಈ ಪಂದ್ಯ ಎರಡು ತಂಡಕ್ಕೂ ಮಹತ್ವದಾಗಿದೆ.
ಇಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ. ವೇಗಿ ಜೋಫ್ರಾ ಆರ್ಚರ್ ತಂಡ ಸೇರಿಕೊಂಡಿದ್ದಾರೆ .
ಮುಂಬೈ ಇಂಡಿಯನ್ಸ್ 5 ಪಂದ್ಯದಲ್ಲಿ 2 ಸೋಲು 3 ಪಂದ್ಯದಲ್ಲಿ ಗೆಲುವು ಕಂಡಿದೆ. ಪಂಜಾಬ್ ಕಿಂಗ್ಸ್ ಆಡಿದ 6 ಪಂದ್ಯದಲ್ಲಿ 3 ಗೆಲುವು 3 ಸೋಲು ಅನುಭವಿಸಿದೆ.