ಮುಂಡಗೋಡ | ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ನೀರುಪಾಲು

ಹೊಸದಿಗಂತ ವರದಿ,ಮುಂಡಗೋಡ: ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಸನವಳ್ಳಿ ಜಲಾಶಯದಲ್ಲಿ ನಡೆದಿದೆ. ತಾಲೂಕಿನ ಸನವಳ್ಳಿ ಗ್ರಾಮದ ಅಜಯ್ ರಮೇಶ ಕೆರಿಹೊಲದವರ (17) ಮೃತ ಬಾಲಕ. ಭಾನುವಾರ ಶಾಲೆ ರಜೆ ಇದ್ದ ಕಾರಣ ಸ್ನೇಹಿತರು ಸೇರಿ ಪಟ್ಟಣಕ್ಕೆ ಬಂದು ಮಧ್ಯಾಹ್ನದವರೆಗೂ ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ ಪಂದ್ಯಾವಳಿ ನೋಡಿ ಸಂಜೆ ನಾಲ್ಕು ಗಂಟೆಗೆ ಸನವಳ್ಳಿ ಗ್ರಾಮಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ನಂತರ ಆರು ಜನ ಸ್ನೇಹಿತರು ಸನವಳ್ಳಿ … Continue reading ಮುಂಡಗೋಡ | ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ನೀರುಪಾಲು