ಮುಂಡಗೋಡ | ಪಂಚವಟಿ ವಿದ್ಯಾಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ ಮಕ್ಕಳು ಅಸ್ವಸ್ಥ

ಹೊಸದಿಗಂತ ವರದಿ, ಮುಂಡಗೋಡ: ತಾಲೂಕಿನ ಪಂಚವಟಿಯ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದ ಮಕ್ಕಳು ಮಧ್ಯಾಹ್ನದ ಊಟ ಸೇವಿಸಿ ಜ್ವರ, ವಾಂತಿ, ಭೇದಿ ಮತ್ತು ಹೊಟ್ಟೆನೋವಿನಿಂದ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ವಿದ್ಯಾಲಯದಲ್ಲಿ ಒಟ್ಟು 518 ಮಕ್ಕಳಿದ್ದು, ಫೆಬ್ರುವರಿ 4ರಂದು ಮದ್ಯಾಹ್ನದ ಊಟ ಸೇವಿಸಿದ್ದಾರೆ. 518 ಮಕ್ಕಳಲ್ಲಿ ಒಟ್ಟೂ 60 ಮಕ್ಕಳು ಜ್ವರ ಮತ್ತು 2 ಮಕ್ಕಳು ಭೇದಿಯಿಂದ ಬಳಲುತ್ತಿದ್ದು ಚಿಕಿತ್ಸೆ ನೀಡಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮಾಹಿತಿ ಪಡೆದ ತಾಲೂಕಾ ಆರೋಗ್ಯಾಧಿಕಾರಿಗಳ ತಂಡ, ವೈದ್ಯಾಧಿಕಾರಿಗಳ ತಂಡ ಪ್ರಾಥಮಿಕ ಆರೋಗ್ಯ … Continue reading ಮುಂಡಗೋಡ | ಪಂಚವಟಿ ವಿದ್ಯಾಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿ ಮಕ್ಕಳು ಅಸ್ವಸ್ಥ