ಆಂಧ್ರಕ್ಕೆ ಅಪ್ಪಳಿಸಿದ ‘ಮುರಸು’ ಚಂಡಮಾರುತ: ಸಿಎಂ ನಾಯ್ಡು ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದಿಂದ ನೆರವಿನ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ತೀವ್ರ ಸ್ವರೂಪ ಪಡೆದುಕೊಂಡಿರುವ ‘ಮುರಸು’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಅಪ್ಪಳಿಸಿದೆ. ಈ ನೈಸರ್ಗಿಕ ವಿಕೋಪದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರವು ಆಂಧ್ರಪ್ರದೇಶಕ್ಕೆ ಎಲ್ಲಾ ರೀತಿಯ ಅಗತ್ಯ ನೆರವು ಮತ್ತು ಸಹಕಾರವನ್ನು ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಈ ಕುರಿತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ ಗೃಹ ಸಚಿವರು, ಚಂಡಮಾರುತದ ತೀವ್ರತೆ ಹಾಗೂ ಕರಾವಳಿ … Continue reading ಆಂಧ್ರಕ್ಕೆ ಅಪ್ಪಳಿಸಿದ ‘ಮುರಸು’ ಚಂಡಮಾರುತ: ಸಿಎಂ ನಾಯ್ಡು ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದಿಂದ ನೆರವಿನ ಭರವಸೆ