ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು!
ಹೊಸದಿಗಂತ ವರದಿ ಶಿವಮೊಗ್ಗ: ರೌಡಿಶೀಟರ್ ನರಸಿಂಹ ಕೊಲೆ ಆರೋಪಿಗಳಲ್ಲಿ ಒಬ್ಬನಾದ ಮಧು ಯಾನೆ ಹನುಮಂತು ಭಾನುವಾರ ಬೆಳಗ್ಗೆ ಸ್ಥಳಮಹಜರು ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಘಟನೆ ವಿವರ ಗಾಂಧಿ ಬಜಾರ್ ನ ಲಷ್ಕರ್ ಮೋಹಲ್ಲಾದಲ್ಲಿ ಜೂ.12 ರಂದುಸಂಜೆ ನರಸಿಂಹನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಐವರನ್ನು ಪೊಲಿಸರು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಸ್ಥಳ ಮಹಜರ್ ಗೆ ಹೊಳೆಬೆನವಳ್ಳಿಗೆ ಕರೆದುಕೊಂಡು ಹೋಗಿದ್ದಾಗ ಆರೋಪಿ ಮಧು ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ … Continue reading ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು!
Copy and paste this URL into your WordPress site to embed
Copy and paste this code into your site to embed