6 ಮಂದಿಯ ಹ*ತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಹೊಸದಿಗಂತ ವರದಿ ವಿಜಯಪುರ: ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧಿಸಿರುವ ಘಟನೆ ನಗರ ಹೊರ ವಲಯ ಇಟ್ಟಂಗಿಹಾಳ ಬಳಿ ನಡೆದಿದೆ. ಚಡಚಣ ತಾಲೂಕಿನ ಗೋವಿಂದಪುರದಲ್ಲಿ 6 ಜನರ ಹತ್ಯಾಕಾಂಡ ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ನನ್ನು ಬಂಧಿಸಲು ಹೋದಾಗ, ಆರೋಪಿ ಮಹೇಶ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಪೊಲೀಸರು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಆದರೂ ಆರೋಪಿ ಓಡಿ ಹೋಗಲು ಯತ್ನಿಸಿದಾಗ ಕಾಲಿಗೆ … Continue reading 6 ಮಂದಿಯ ಹ*ತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್