Saturday, June 25, 2022

Latest Posts

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ

ದಿಗಂತ ವರದಿ ತುಮಕೂರು: 

ಪಾವಗಡ ಹೊರವಲಯದ ಬಿ.ಕೆ.ಹಳ್ಳಿ ಕ್ರಾಸ್ ಬಳಿಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರಸನ್ನ ಕುಮಾರ್(46) ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ಪ್ರಸನ್ನ ಕುಮಾರ್ ಅವರನ್ನು
ನಿನ್ನೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆಗೆ ನಿಖರ ಕಾರಣ ತಿಳಿದಿಲ್ಲ. ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯ ಆಗಿದ್ದ ಪ್ರಸನ್ನ ಕುಮಾರ್, ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚ ಕಾರ್ಯಕಾರಿಣಿ ಸದಸ್ಯರಾಗಿದ್ದರು.
ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ವಾಡ್ ಭೇಟಿ ನೀಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss