spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎಂಡೋ ಸಲ್ಫಾನ್ ಪೀಡಿತನ ಮೇಲೆ ಅತ್ಯಾಚಾರ ಆರೋಪ: ಮುರ ನಿವಾಸಿ ಬಂಧನ

- Advertisement -Nitte
ದಿಗಂತ ವರದಿ ಪುತ್ತೂರು:
ಎಂಡೋ ಸಲ್ಫಾನ್ ಪೀಡಿತನ ಮೇಲೆಯೇ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮುರ ನಿವಾಸಿ ಮಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
20 ವರುಷದ ಯುವಕನೊಬ್ಬನ ಮೇಲೆ ಮುರ ನಿವಾಸಿ ಮಹಮ್ಮದ್ ಹನೀಫ್ (67) ಎಂಬಾತ ಬಲವಂತವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಯುವಕನ ತಂದೆ ನೀಡಿದ ದೂರಿನಂತೆ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss