ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ – ಬಿ.ಎಸ್.ವೈ

ಹೊಸದಿಗಂತ ವರದಿ ಉಡುಪಿ:

ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತ ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಅವರು ಮಂಗಳವಾರ ಉಡುಪಿಯ ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಮುರುಘಾ ಶರಣರ ಪ್ರಕರಣವನ್ನು ಎಲ್ಲರೂ ಖಂಡಿಸಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!